caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 44

ಮಕ್ಕಾ · ಅವತರಣ ಕ್ರಮ 60 · 40:44

فَسَتَذْكُرُونَ مَآ أَقُولُ لَكُمْ وَأُفَوِّضُ أَمْرِىٓ إِلَى ٱللَّهِ إِنَّ ٱللَّهَ بَصِيرٌۢ بِٱلْعِبَادِ

Kannada Translation - Hamza Buturನಾನು (ಈಗ) ನಿಮ್ಮೊಂದಿಗೆ ಹೇಳುವ ಈ ವಿಷಯಗಳು ಮುಂದೆ ನಿಮಗೆ ನೆನಪಿಗೆ ಬರಲಿದೆ. ನಾನು ನನ್ನ ಕಾರ್ಯವನ್ನು ಅಲ್ಲಾಹನಿಗೆ ವಹಿಸಿಕೊಡುತ್ತೇನೆ. ನಿಶ್ಚಯವಾಗಿಯೂ ಅಲ್ಲಾಹು ದಾಸರನ್ನು ನೋಡುತ್ತಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70