فَوَقَىٰهُ ٱللَّهُ سَيِّـَٔاتِ مَا مَكَرُوا۟ وَحَاقَ بِـَٔالِ فِرْعَوْنَ سُوٓءُ ٱلْعَذَابِ
Kannada Translation - Hamza Buturಆದ್ದರಿಂದ ಅಲ್ಲಾಹು ಆ ವ್ಯಕ್ತಿಯನ್ನು ಅವರ ಎಲ್ಲಾ ತಂತ್ರಗಾರಿಕೆಗಳ ದುಷ್ಪರಿಣಾಮಗಳಿಂದ ರಕ್ಷಿಸಿದನು. ಫರೋಹನ ಜನರನ್ನು ಕಠೋರ ಶಿಕ್ಷೆಯು ಆವರಿಸಿಕೊಂಡಿತು.