ٱلنَّارُ يُعْرَضُونَ عَلَيْهَا غُدُوًّا وَعَشِيًّا وَيَوْمَ تَقُومُ ٱلسَّاعَةُ أَدْخِلُوٓا۟ ءَالَ فِرْعَوْنَ أَشَدَّ ٱلْعَذَابِ
Kannada Translation - Hamza Buturನರಕಾಗ್ನಿ! ಬೆಳಿಗ್ಗೆ ಮತ್ತು ಸಂಜೆ ಅವರನ್ನು ಅದರ ಮುಂದೆ ಪ್ರದರ್ಶಿಸಲಾಗುವುದು.[1] ಅಂತ್ಯಸಮಯವು ಸಂಭವಿಸುವ ದಿನ “ಫರೋಹನ ಕುಟುಂಬವನ್ನು ಅತಿಕ್ರೂರ ಶಿಕ್ಷೆಗೆ ಹಾಕಿರಿ” (ಎಂದು ಆದೇಶಿಸಲಾಗುವುದು).