caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 47

ಮಕ್ಕಾ · ಅವತರಣ ಕ್ರಮ 60 · 40:47

وَإِذْ يَتَحَآجُّونَ فِى ٱلنَّارِ فَيَقُولُ ٱلضُّعَفَٰٓؤُا۟ لِلَّذِينَ ٱسْتَكْبَرُوٓا۟ إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا نَصِيبًا مِّنَ ٱلنَّارِ

Kannada Translation - Hamza Buturಅವರು ನರಕದಲ್ಲಿ ಪರಸ್ಪರ ತರ್ಕಿಸುವ ಸಂದರ್ಭ. ಆಗ ಬಲಹೀನರು ಅಹಂಕಾರಿಗಳೊಡನೆ ಹೇಳುವರು: “ನಿಶ್ಚಯವಾಗಿಯೂ ನಾವು ನಿಮ್ಮನ್ನು ಹಿಂಬಾಲಿಸಿದೆವು. ಆದ್ದರಿಂದ ನರಕ ಶಿಕ್ಷೆಯ ಒಂದು ಪಾಲನ್ನು ನಮ್ಮಿಂದ ದೂರೀಕರಿಸಲು ನಿಮಗೆ ಸಾಧ್ಯವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70