caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 48

ಮಕ್ಕಾ · ಅವತರಣ ಕ್ರಮ 60 · 40:48

قَالَ ٱلَّذِينَ ٱسْتَكْبَرُوٓا۟ إِنَّا كُلٌّ فِيهَآ إِنَّ ٱللَّهَ قَدْ حَكَمَ بَيْنَ ٱلْعِبَادِ

Kannada Translation - Hamza Buturಅಹಂಕಾರಿಗಳು ಹೇಳುವರು: “ನಾವೆಲ್ಲರೂ ನರಕದಲ್ಲಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನ ದಾಸರ ನಡುವೆ ತೀರ್ಪು ನೀಡಿದ್ದಾನೆ!”
Looking for a topic? Try the meaning search — your question is scanned across all 6,236 verses.
ಭಾಷೆ — 70