وَقَالَ ٱلَّذِينَ فِى ٱلنَّارِ لِخَزَنَةِ جَهَنَّمَ ٱدْعُوا۟ رَبَّكُمْ يُخَفِّفْ عَنَّا يَوْمًا مِّنَ ٱلْعَذَابِ
Kannada Translation - Hamza Buturನರಕದಲ್ಲಿರುವವರು ನರಕದ ಕಾವಲುಗಾರರೊಡನೆ ಹೇಳುವರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ! ಅವನು ನಮಗೆ ಒಂದು ದಿನದ ಮಟ್ಟಿಗಾದರೂ ಶಿಕ್ಷೆಯಲ್ಲಿ ರಿಯಾಯಿತಿ ನೀಡಲಿ.”