caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 51

ಮಕ್ಕಾ · ಅವತರಣ ಕ್ರಮ 60 · 40:51

إِنَّا لَنَنصُرُ رُسُلَنَا وَٱلَّذِينَ ءَامَنُوا۟ فِى ٱلْحَيَوٰةِ ٱلدُّنْيَا وَيَوْمَ يَقُومُ ٱلْأَشْهَٰدُ

Kannada Translation - Hamza Buturನಿಶ್ಚಯವಾಗಿಯೂ ನಾವು ನಮ್ಮ ಸಂದೇಶವಾಹಕರುಗಳಿಗೆ ಮತ್ತು ಸತ್ಯವಿಶ್ವಾಸಿಗಳಿಗೆ ಇಹಲೋಕದಲ್ಲೂ, ಸಾಕ್ಷಿಗಳು ಎದ್ದು ನಿಲ್ಲುವ ದಿನದಲ್ಲೂ (ಪುನರುತ್ಥಾನ ದಿನದಲ್ಲೂ) ಸಹಾಯ ಮಾಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70