caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 53

ಮಕ್ಕಾ · ಅವತರಣ ಕ್ರಮ 60 · 40:53

وَلَقَدْ ءَاتَيْنَا مُوسَى ٱلْهُدَىٰ وَأَوْرَثْنَا بَنِىٓ إِسْرَٰٓءِيلَ ٱلْكِتَٰبَ

Kannada Translation - Hamza Buturನಾವು ಮೂಸಾರಿಗೆ ಸನ್ಮಾರ್ಗವನ್ನು ನೀಡಿದೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಗ್ರಂಥದ ವಾರಸುದಾರರಾಗಿ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70