caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 55

ಮಕ್ಕಾ · ಅವತರಣ ಕ್ರಮ 60 · 40:55

فَٱصْبِرْ إِنَّ وَعْدَ ٱللَّهِ حَقٌّ وَٱسْتَغْفِرْ لِذَنۢبِكَ وَسَبِّحْ بِحَمْدِ رَبِّكَ بِٱلْعَشِىِّ وَٱلْإِبْكَٰرِ

Kannada Translation - Hamza Buturಆದ್ದರಿಂದ ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಿಮ್ಮ ತಪ್ಪಿಗಾಗಿ ಕ್ಷಮೆಯಾಚಿಸಿರಿ. ಸಂಜೆ ಹಾಗೂ ಮುಂಜಾನೆ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70