إِنَّ ٱلَّذِينَ يُجَٰدِلُونَ فِىٓ ءَايَٰتِ ٱللَّهِ بِغَيْرِ سُلْطَٰنٍ أَتَىٰهُمْ إِن فِى صُدُورِهِمْ إِلَّا كِبْرٌ مَّا هُم بِبَٰلِغِيهِ فَٱسْتَعِذْ بِٱللَّهِ إِنَّهُۥ هُوَ ٱلسَّمِيعُ ٱلْبَصِيرُ
Kannada Translation - Hamza Buturನಿಶ್ಚಯವಾಗಿಯೂ ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ಹೃದಯಗಳಲ್ಲಿ ಅಹಂಕಾರವಲ್ಲದೆ ಬೇರೇನೂ ಇಲ್ಲ. ಅವರು ಅಲ್ಲಿಗೆ ತಲುಪುವುದೂ ಇಲ್ಲ.[1] ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.