caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 57

ಮಕ್ಕಾ · ಅವತರಣ ಕ್ರಮ 60 · 40:57

لَخَلْقُ ٱلسَّمَٰوَٰتِ وَٱلْأَرْضِ أَكْبَرُ مِنْ خَلْقِ ٱلنَّاسِ وَلَٰكِنَّ أَكْثَرَ ٱلنَّاسِ لَا يَعْلَمُونَ

Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯು ಮನುಷ್ಯನನ್ನು ಸೃಷ್ಟಿಸುವುದಕ್ಕಿಂತಲೂ ಎಷ್ಟೋ ದೊಡ್ಡದಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಅರ್ಥಮಾಡಿಕೊಳ್ಳುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70