caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 58

ಮಕ್ಕಾ · ಅವತರಣ ಕ್ರಮ 60 · 40:58

وَمَا يَسْتَوِى ٱلْأَعْمَىٰ وَٱلْبَصِيرُ وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَلَا ٱلْمُسِىٓءُ قَلِيلًا مَّا تَتَذَكَّرُونَ

Kannada Translation - Hamza Buturಕಣ್ಣು ಕಾಣುವವನು ಮತ್ತು ಕಣ್ಣು ಕಾಣದವನು ಸಮಾನರಲ್ಲ. ಸತ್ಯವಿಶ್ವಾಸವಿಟ್ಟು ಸತ್ಕರ್ಮವೆಸಗಿದವರು ಮತ್ತು ದುಷ್ಕರ್ಮವೆಸಗಿದವರು ಸಮಾನರಲ್ಲ. ನೀವು ಸ್ವಲ್ಪವೇ ಉಪದೇಶವನ್ನು ಸ್ವೀಕರಿಸುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70