إِنَّ ٱلسَّاعَةَ لَـَٔاتِيَةٌ لَّا رَيْبَ فِيهَا وَلَٰكِنَّ أَكْثَرَ ٱلنَّاسِ لَا يُؤْمِنُونَ
Kannada Translation - Hamza Buturನಿಶ್ಚಯವಾಗಿಯೂ ಅಂತ್ಯಸಮಯವು ಬಂದೇ ಬರುತ್ತದೆ. ಅದರಲ್ಲಿ ಸಂಶಯವೇ ಇಲ್ಲ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.
إِنَّ ٱلسَّاعَةَ لَـَٔاتِيَةٌ لَّا رَيْبَ فِيهَا وَلَٰكِنَّ أَكْثَرَ ٱلنَّاسِ لَا يُؤْمِنُونَ