وَكَذَٰلِكَ حَقَّتْ كَلِمَتُ رَبِّكَ عَلَى ٱلَّذِينَ كَفَرُوٓا۟ أَنَّهُمْ أَصْحَٰبُ ٱلنَّارِ
Kannada Translation - Hamza Buturಈ ರೀತಿ ಸತ್ಯನಿಷೇಧಿಗಳ ಮೇಲೆ ಅವರು ನರಕವಾಸಿಗಳು ಎಂಬ ತಮ್ಮ ಪರಿಪಾಲಕನ (ಅಲ್ಲಾಹನ) ವಚನವು ಖಾತ್ರಿಯಾಗಿ ಬಿಟ್ಟಿದೆ.
وَكَذَٰلِكَ حَقَّتْ كَلِمَتُ رَبِّكَ عَلَى ٱلَّذِينَ كَفَرُوٓا۟ أَنَّهُمْ أَصْحَٰبُ ٱلنَّارِ