caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 60

ಮಕ್ಕಾ · ಅವತರಣ ಕ್ರಮ 60 · 40:60

وَقَالَ رَبُّكُمُ ٱدْعُونِىٓ أَسْتَجِبْ لَكُمْ إِنَّ ٱلَّذِينَ يَسْتَكْبِرُونَ عَنْ عِبَادَتِى سَيَدْخُلُونَ جَهَنَّمَ دَاخِرِينَ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ: “ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ. ನಾನು ನಿಮಗೆ ಉತ್ತರ ನೀಡುತ್ತೇನೆ. ನಿಶ್ಚಯವಾಗಿಯೂ ನನ್ನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವವರು ಯಾರೋ ಅವರು ಸದ್ಯವೇ ಅವಮಾನಿತರಾಗಿ ನರಕವನ್ನು ಪ್ರವೇಶಿಸುವರು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70