ٱللَّهُ ٱلَّذِى جَعَلَ لَكُمُ ٱلَّيْلَ لِتَسْكُنُوا۟ فِيهِ وَٱلنَّهَارَ مُبْصِرًا إِنَّ ٱللَّهَ لَذُو فَضْلٍ عَلَى ٱلنَّاسِ وَلَٰكِنَّ أَكْثَرَ ٱلنَّاسِ لَا يَشْكُرُونَ
Kannada Translation - Hamza Buturಅಲ್ಲಾಹು ನಿಮಗೆ ರಾತ್ರಿಯನ್ನು ವಿಶ್ರಾಂತಿ ಪಡೆಯಲು ಮತ್ತು ಹಗಲನ್ನು ಪ್ರಕಾಶಮಾನವಾಗಿ ಮಾಡಿಕೊಟ್ಟನು. ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರೊಡನೆ ಅತ್ಯಂತ ಔದಾರ್ಯವಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.