caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 62

ಮಕ್ಕಾ · ಅವತರಣ ಕ್ರಮ 60 · 40:62

ذَٰلِكُمُ ٱللَّهُ رَبُّكُمْ خَٰلِقُ كُلِّ شَىْءٍ لَّآ إِلَٰهَ إِلَّا هُوَ فَأَنَّىٰ تُؤْفَكُونَ

Kannada Translation - Hamza Buturಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಅವನು ಎಲ್ಲಾ ವಸ್ತುಗಳ ಸೃಷ್ಟಿಕರ್ತನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದರೂ ನೀವು (ಸನ್ಮಾರ್ಗದಿಂದ) ತಪ್ಪಿಸಲ್ಪಡುವುದು ಹೇಗೆ?
Looking for a topic? Try the meaning search — your question is scanned across all 6,236 verses.
ಭಾಷೆ — 70