ٱللَّهُ ٱلَّذِى جَعَلَ لَكُمُ ٱلْأَرْضَ قَرَارًا وَٱلسَّمَآءَ بِنَآءً وَصَوَّرَكُمْ فَأَحْسَنَ صُوَرَكُمْ وَرَزَقَكُم مِّنَ ٱلطَّيِّبَٰتِ ذَٰلِكُمُ ٱللَّهُ رَبُّكُمْ فَتَبَارَكَ ٱللَّهُ رَبُّ ٱلْعَٰلَمِينَ
Kannada Translation - Hamza Buturಅಲ್ಲಾಹು ನಿಮಗೋಸ್ಕರ ಭೂಮಿಯನ್ನು ವಾಸಸ್ಥಳವನ್ನಾಗಿ ಮತ್ತು ಆಕಾಶವನ್ನು ಮೇಲ್ಛಾವಣಿಯನ್ನಾಗಿ ಮಾಡಿಕೊಟ್ಟನು. ಅವನು ನಿಮಗೆ ರೂಪವನ್ನು ನೀಡಿದನು. ನಂತರ ನಿಮ್ಮ ರೂಪಗಳನ್ನು ಉತ್ತಮಗೊಳಿಸಿದನು. ಅವನು ನಿಮಗೆ ಉಪಜೀವನವಾಗಿ ಅತ್ಯುತ್ತಮ ವಸ್ತುಗಳನ್ನು ಒದಗಿಸಿದನು. ಅವನೇ ನಿಮ್ಮ ಪರಿಪಾಲಕವಾದ ಅಲ್ಲಾಹು. ಆದ್ದರಿಂದ ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.