caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 65

ಮಕ್ಕಾ · ಅವತರಣ ಕ್ರಮ 60 · 40:65

هُوَ ٱلْحَىُّ لَآ إِلَٰهَ إِلَّا هُوَ فَٱدْعُوهُ مُخْلِصِينَ لَهُ ٱلدِّينَ ٱلْحَمْدُ لِلَّهِ رَبِّ ٱلْعَٰلَمِينَ

Kannada Translation - Hamza Buturಅವನು ಜೀವಂತವಿರುವವನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದ್ದರಿಂದ ನಿಷ್ಕಂಳಕವಾಗಿ ಅವನನ್ನು ಆರಾಧಿಸುತ್ತಾ ಅವನನ್ನು ಕರೆದು ಪ್ರಾರ್ಥಿಸಿರಿ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ.
Looking for a topic? Try the meaning search — your question is scanned across all 6,236 verses.
ಭಾಷೆ — 70