قُلْ إِنِّى نُهِيتُ أَنْ أَعْبُدَ ٱلَّذِينَ تَدْعُونَ مِن دُونِ ٱللَّهِ لَمَّا جَآءَنِىَ ٱلْبَيِّنَٰتُ مِن رَّبِّى وَأُمِرْتُ أَنْ أُسْلِمَ لِرَبِّ ٱلْعَٰلَمِينَ
Kannada Translation - Hamza Buturಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನನಗೆ ಸಾಕ್ಷ್ಯಾಧಾರಗಳು ತಲುಪಿರುವುದರಿಂದ, ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳನ್ನು ಆರಾಧಿಸಬಾರದೆಂದು ನನಗೆ ವಿರೋಧಿಸಲಾಗಿದೆ. ಸರ್ವಲೋಕಗಳ ಪರಿಪಾಲಕನಿಗೆ (ಅಲ್ಲಾಹನಿಗೆ) ಶರಣಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ.”