هُوَ ٱلَّذِى خَلَقَكُم مِّن تُرَابٍ ثُمَّ مِن نُّطْفَةٍ ثُمَّ مِنْ عَلَقَةٍ ثُمَّ يُخْرِجُكُمْ طِفْلًا ثُمَّ لِتَبْلُغُوٓا۟ أَشُدَّكُمْ ثُمَّ لِتَكُونُوا۟ شُيُوخًا وَمِنكُم مَّن يُتَوَفَّىٰ مِن قَبْلُ وَلِتَبْلُغُوٓا۟ أَجَلًا مُّسَمًّى وَلَعَلَّكُمْ تَعْقِلُونَ
Kannada Translation - Hamza Buturಅವನೇ ನಿಮ್ಮನ್ನು ಮಣ್ಣಿನಿಂದ, ನಂತರ ವೀರ್ಯದಿಂದ, ನಂತರ ಭ್ರೂಣದಿಂದ ಸೃಷ್ಟಿಸಿದವನು. ನಂತರ ಅವನು ನಿಮ್ಮನ್ನು ಒಂದು ಶಿಶುವನ್ನಾಗಿ ಹೊರತರುವನು. ನಂತರ ನೀವು ನಿಮ್ಮ ಪೂರ್ಣ ಯೌವನವನ್ನು ತಲುಪಿ, ನಂತರ ನೀವು ಮುದುಕರಾಗುವುದಕ್ಕಾಗಿ (ಅವನು ನಿಮ್ಮನ್ನು ಬೆಳೆಸುತ್ತಾನೆ). ನಿಮ್ಮಲ್ಲಿ ಕೆಲವರು ಇದಕ್ಕೆ ಮೊದಲೇ ಮರಣವನ್ನಪ್ಪುತ್ತಾರೆ. ನೀವು ನಿಮ್ಮ ನಿಶ್ಚಿತ ಅವಧಿಯನ್ನು ತಲುಪುವುದಕ್ಕಾಗಿ (ಅವನು ನಿಮ್ಮನ್ನು ಬಿಟ್ಟುಬಿಡುತ್ತಾನೆ). ನೀವು ಆಲೋಚಿಸುವುದಕ್ಕಾಗಿ.