caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 68

ಮಕ್ಕಾ · ಅವತರಣ ಕ್ರಮ 60 · 40:68

هُوَ ٱلَّذِى يُحْىِۦ وَيُمِيتُ فَإِذَا قَضَىٰٓ أَمْرًا فَإِنَّمَا يَقُولُ لَهُۥ كُن فَيَكُونُ

Kannada Translation - Hamza Buturಅವನೇ ಜೀವ ಮತ್ತು ಮರಣವನ್ನು ನೀಡುವವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದರೊಂದಿಗೆ “ಉಂಟಾಗು” ಎನ್ನುತ್ತಾನೆ. ತಕ್ಷಣ ಅದು ಉಂಟಾಗುತ್ತದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70