ٱلَّذِينَ كَذَّبُوا۟ بِٱلْكِتَٰبِ وَبِمَآ أَرْسَلْنَا بِهِۦ رُسُلَنَا فَسَوْفَ يَعْلَمُونَ
Kannada Translation - Hamza Buturಅವರು ಗ್ರಂಥವನ್ನು ಮತ್ತು ನಾವು ನಮ್ಮ ಸಂದೇಶವಾಹಕರೊಡನೆ ಕಳುಹಿಸಿರುವುದನ್ನು ನಿಷೇಧಿಸಿದ್ದಾರೆ. ಅವರು ಸದ್ಯವೇ ತಿಳಿಯುವರು.
ٱلَّذِينَ كَذَّبُوا۟ بِٱلْكِتَٰبِ وَبِمَآ أَرْسَلْنَا بِهِۦ رُسُلَنَا فَسَوْفَ يَعْلَمُونَ