caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 74

ಮಕ್ಕಾ · ಅವತರಣ ಕ್ರಮ 60 · 40:74

مِن دُونِ ٱللَّهِ قَالُوا۟ ضَلُّوا۟ عَنَّا بَل لَّمْ نَكُن نَّدْعُوا۟ مِن قَبْلُ شَيْـًٔا كَذَٰلِكَ يُضِلُّ ٱللَّهُ ٱلْكَٰفِرِينَ

Kannada Translation - Hamza Buturಅಲ್ಲಾಹನನ್ನು ಬಿಟ್ಟು.” ಅವರು ಹೇಳುವರು: “ಅವರು ನಮ್ಮನ್ನು ತೊರೆದಿದ್ದಾರೆ. ಅಲ್ಲ, ವಾಸ್ತವವಾಗಿ ನಾವು ಇದಕ್ಕೆ ಮೊದಲು ಯಾರನ್ನೂ ಕರೆದು ಪ್ರಾರ್ಥಿಸುತ್ತಿರಲಿಲ್ಲ.” ಈ ರೀತಿ ಅಲ್ಲಾಹು ಸತ್ಯನಿಷೇಧಿಗಳನ್ನು ದಾರಿತಪ್ಪಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70