ذَٰلِكُم بِمَا كُنتُمْ تَفْرَحُونَ فِى ٱلْأَرْضِ بِغَيْرِ ٱلْحَقِّ وَبِمَا كُنتُمْ تَمْرَحُونَ
Kannada Translation - Hamza Butur(ಅವರೊಡನೆ ಹೇಳಲಾಗುವುದು): “ಈ ಶಿಕ್ಷೆಯು ಏಕೆಂದರೆ ನೀವು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯುತ್ತಿದ್ದಿರಿ ಮತ್ತು ಅಹಂಕಾರದಿಂದ ವರ್ತಿಸುತ್ತಿದ್ದಿರಿ.
ذَٰلِكُم بِمَا كُنتُمْ تَفْرَحُونَ فِى ٱلْأَرْضِ بِغَيْرِ ٱلْحَقِّ وَبِمَا كُنتُمْ تَمْرَحُونَ