فَٱصْبِرْ إِنَّ وَعْدَ ٱللَّهِ حَقٌّ فَإِمَّا نُرِيَنَّكَ بَعْضَ ٱلَّذِى نَعِدُهُمْ أَوْ نَتَوَفَّيَنَّكَ فَإِلَيْنَا يُرْجَعُونَ
Kannada Translation - Hamza Buturನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ.