caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 79

ಮಕ್ಕಾ · ಅವತರಣ ಕ್ರಮ 60 · 40:79

ٱللَّهُ ٱلَّذِى جَعَلَ لَكُمُ ٱلْأَنْعَٰمَ لِتَرْكَبُوا۟ مِنْهَا وَمِنْهَا تَأْكُلُونَ

Kannada Translation - Hamza Buturನಿಮಗಾಗಿ ಜಾನುವಾರುಗಳನ್ನು ಸೃಷ್ಟಿಸಿದವನು ಅಲ್ಲಾಹು. ಅವುಗಳಲ್ಲಿ ಕೆಲವು ಪ್ರಾಣಿಗಳ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70