رَبَّنَا وَأَدْخِلْهُمْ جَنَّٰتِ عَدْنٍ ٱلَّتِى وَعَدتَّهُمْ وَمَن صَلَحَ مِنْ ءَابَآئِهِمْ وَأَزْوَٰجِهِمْ وَذُرِّيَّٰتِهِمْ إِنَّكَ أَنتَ ٱلْعَزِيزُ ٱلْحَكِيمُ
Kannada Translation - Hamza Buturನಮ್ಮ ಪರಿಪಾಲಕನೇ! ನೀನು ಅವರನ್ನು, ಅವರ ಮಾತಾಪಿತರಲ್ಲಿ, ಪತ್ನಿಯರಲ್ಲಿ ಹಾಗೂ ಮಕ್ಕಳಲ್ಲಿರುವ ನೀತಿವಂತರನ್ನು ನೀನು ಅವರಿಗೆ ವಾಗ್ದಾನ ಮಾಡಿದ ಶಾಶ್ವತವಾಸಕ್ಕಿರುವ ಸ್ವರ್ಗಗಳಿಗೆ ಪ್ರವೇಶ ಮಾಡಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.