caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 80

ಮಕ್ಕಾ · ಅವತರಣ ಕ್ರಮ 60 · 40:80

وَلَكُمْ فِيهَا مَنَٰفِعُ وَلِتَبْلُغُوا۟ عَلَيْهَا حَاجَةً فِى صُدُورِكُمْ وَعَلَيْهَا وَعَلَى ٱلْفُلْكِ تُحْمَلُونَ

Kannada Translation - Hamza Buturಅವುಗಳಲ್ಲಿ ನಿಮಗೆ ಇನ್ನೂ ಅನೇಕ ಉಪಯೋಗಗಳಿವೆ. ನೀವು ಅವುಗಳ ಮೇಲೆ ಸವಾರಿ ಮಾಡಿ ನಿಮ್ಮ ಮನಸ್ಸಿನಲ್ಲಿರುವ ಅಗತ್ಯಗಳನ್ನು ತಲುಪುತ್ತೀರಿ. ನಿಮ್ಮನ್ನು ಅವುಗಳ ಬೆನ್ನುಗಳಲ್ಲೂ, ನಾವೆಗಳಲ್ಲೂ ಸಾಗಿಸಲಾಗುತ್ತಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70