وَيُرِيكُمْ ءَايَٰتِهِۦ فَأَىَّ ءَايَٰتِ ٱللَّهِ تُنكِرُونَ
Kannada Translation - Hamza Buturಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುತ್ತಾನೆ. ಅಲ್ಲಾಹನ ದೃಷ್ಟಾಂತಗಳಲ್ಲಿ ಯಾವುದನ್ನು ನೀವು ನಿಷೇಧಿಸುತ್ತೀರಿ?
وَيُرِيكُمْ ءَايَٰتِهِۦ فَأَىَّ ءَايَٰتِ ٱللَّهِ تُنكِرُونَ