أَفَلَمْ يَسِيرُوا۟ فِى ٱلْأَرْضِ فَيَنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلِهِمْ كَانُوٓا۟ أَكْثَرَ مِنْهُمْ وَأَشَدَّ قُوَّةً وَءَاثَارًا فِى ٱلْأَرْضِ فَمَآ أَغْنَىٰ عَنْهُم مَّا كَانُوا۟ يَكْسِبُونَ
Kannada Translation - Hamza Buturಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಜನಸಂಖ್ಯೆಯಲ್ಲಿ ಇವರಿಗಿಂತ ಹೆಚ್ಚಿದ್ದರು ಮತ್ತು ಶಕ್ತಿ-ಸಾಮರ್ಥ್ಯದಲ್ಲಿ ಹಾಗೂ ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟುಹೋಗುವುದರಲ್ಲಿ ಇವರಿಗಿಂತ ಹೆಚ್ಚು ಶ್ರೇಷ್ಠರಾಗಿದ್ದರು. ಆದರೆ ಅವರ ಯಾವುದೇ ಕೆಲಸಗಳು ಅವರ ಉಪಯೋಗಕ್ಕೆ ಬರಲಿಲ್ಲ.