caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 83

ಮಕ್ಕಾ · ಅವತರಣ ಕ್ರಮ 60 · 40:83

فَلَمَّا جَآءَتْهُمْ رُسُلُهُم بِٱلْبَيِّنَٰتِ فَرِحُوا۟ بِمَا عِندَهُم مِّنَ ٱلْعِلْمِ وَحَاقَ بِهِم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturಅವರ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ, ಅವರು ತಮ್ಮ ಬಳಿಯಿರುವ ಜ್ಞಾನದ ಬಗ್ಗೆ ಹಿಗ್ಗುತ್ತಿದ್ದರು. ಕೊನೆಗೆ ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಆ ಶಿಕ್ಷೆಯು ಅವರನ್ನು ಆವರಿಸಿಕೊಂಡಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70