فَلَمَّا رَأَوْا۟ بَأْسَنَا قَالُوٓا۟ ءَامَنَّا بِٱللَّهِ وَحْدَهُۥ وَكَفَرْنَا بِمَا كُنَّا بِهِۦ مُشْرِكِينَ
Kannada Translation - Hamza Buturನಮ್ಮ ಶಿಕ್ಷೆಯನ್ನು ಕಂಡಾಗ ಅವರು ಹೇಳಿದರು: “ನಾವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಟ್ಟಿದ್ದೇವೆ ಮತ್ತು ಅವನೊಡನೆ ಸಹಭಾಗಿಯನ್ನಾಗಿ ಮಾಡುತ್ತಿದ್ದ (ಎಲ್ಲಾ ದೇವರುಗಳನ್ನು) ನಿಷೇಧಿಸಿದ್ದೇವೆ.”