فَلَمْ يَكُ يَنفَعُهُمْ إِيمَٰنُهُمْ لَمَّا رَأَوْا۟ بَأْسَنَا سُنَّتَ ٱللَّهِ ٱلَّتِى قَدْ خَلَتْ فِى عِبَادِهِۦ وَخَسِرَ هُنَالِكَ ٱلْكَٰفِرُونَ
Kannada Translation - Hamza Buturಆದರೆ ನಮ್ಮ ಶಿಕ್ಷೆಯನ್ನು ಕಂಡಾಗ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನವಾಗಲಿಲ್ಲ. ಇದು ಅಲ್ಲಾಹು ತನ್ನ ದಾಸರ ವಿಷಯದಲ್ಲಿ ಅನುಸರಿಸಿಕೊಂಡು ಬಂದ ಕ್ರಮವಾಗಿದೆ. ಅಲ್ಲಿ ಸತ್ಯನಿಷೇಧಿಗಳೇ ನಷ್ಟ ಹೊಂದಿದರು.