وَقِهِمُ ٱلسَّيِّـَٔاتِ وَمَن تَقِ ٱلسَّيِّـَٔاتِ يَوْمَئِذٍ فَقَدْ رَحِمْتَهُۥ وَذَٰلِكَ هُوَ ٱلْفَوْزُ ٱلْعَظِيمُ
Kannada Translation - Hamza Buturಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸುವೆಯೋ ಅವನಿಗೆ ನೀನು ಖಂಡಿತ ಕರುಣೆ ತೋರಿರುವೆ. ಅದೇ ಮಹಾ ಯಶಸ್ಸು.”