إِذْ جَآءَتْهُمُ ٱلرُّسُلُ مِنۢ بَيْنِ أَيْدِيهِمْ وَمِنْ خَلْفِهِمْ أَلَّا تَعْبُدُوٓا۟ إِلَّا ٱللَّهَ قَالُوا۟ لَوْ شَآءَ رَبُّنَا لَأَنزَلَ مَلَٰٓئِكَةً فَإِنَّا بِمَآ أُرْسِلْتُم بِهِۦ كَٰفِرُونَ
Kannada Translation - Hamza Butur“ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ” ಎಂದು ಹೇಳುತ್ತಾ ಅವರ ಮುಂದಿನಿಂದಲೂ ಹಿಂದಿನಿಂದಲೂ ಸಂದೇಶವಾಹಕರುಗಳು ಅವರ ಬಳಿಗೆ ಬಂದ ಸಂದರ್ಭ. ಅವರು ಹೇಳಿದರು: “ನಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸುತ್ತಿದ್ದರೆ ದೇವದೂತರುಗಳನ್ನು ಕಳುಹಿಸುತ್ತಿದ್ದನು. ನಿಮ್ಮೊಡನೆ ಕಳುಹಿಸಲಾದ ಆ ಸಂದೇಶವನ್ನು ನಿಶ್ಚಯವಾಗಿಯೂ ನಾವು ನಿಷೇಧಿಸಿದ್ದೇವೆ.”