caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 20

ಮಕ್ಕಾ · ಅವತರಣ ಕ್ರಮ 61 · 41:20

حَتَّىٰٓ إِذَا مَا جَآءُوهَا شَهِدَ عَلَيْهِمْ سَمْعُهُمْ وَأَبْصَٰرُهُمْ وَجُلُودُهُم بِمَا كَانُوا۟ يَعْمَلُونَ

Kannada Translation - Hamza Buturಎಲ್ಲಿಯವರೆಗೆಂದರೆ ಅವರು ನರಕದ ಬಳಿಗೆ ಬಂದಾಗ ಅವರ ಕಿವಿಗಳು, ಕಣ್ಣುಗಳು ಮತ್ತು ಚರ್ಮಗಳು ಅವರ ವಿರುದ್ಧವಾಗಿ ಸಾಕ್ಷಿ ನುಡಿಯುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70