caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 26

ಮಕ್ಕಾ · ಅವತರಣ ಕ್ರಮ 61 · 41:26

وَقَالَ ٱلَّذِينَ كَفَرُوا۟ لَا تَسْمَعُوا۟ لِهَٰذَا ٱلْقُرْءَانِ وَٱلْغَوْا۟ فِيهِ لَعَلَّكُمْ تَغْلِبُونَ

Kannada Translation - Hamza Buturಸತ್ಯನಿಷೇಧಿಗಳು ಹೇಳಿದರು: “ನೀವು ಈ ಕುರ್‌ಆನಿಗೆ ಕಿವಿಗೊಡಬೇಡಿ. ಅದನ್ನು ಪಠಿಸುವುದನ್ನು ಕೇಳುವಾಗ ಗದ್ದಲ ಮಾಡಿರಿ. ನಿಮಗೆ ಅದನ್ನು ಸೋಲಿಸಲು ಸಾಧ್ಯವಾಗಬಹುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70