caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 28

ಮಕ್ಕಾ · ಅವತರಣ ಕ್ರಮ 61 · 41:28

ذَٰلِكَ جَزَآءُ أَعْدَآءِ ٱللَّهِ ٱلنَّارُ لَهُمْ فِيهَا دَارُ ٱلْخُلْدِ جَزَآءًۢ بِمَا كَانُوا۟ بِـَٔايَٰتِنَا يَجْحَدُونَ

Kannada Translation - Hamza Buturಅದು ಅಲ್ಲಾಹನ ಶತ್ರುಗಳಿಗೆ ಶಿಕ್ಷೆಯಾಗಿರುವ ನರಕ. ಅವರಿಗೆ ಅಲ್ಲಿ ಶಾಶ್ವತ ವಾಸಕ್ಕಿರುವ ವಾಸ್ತವ್ಯವಿದೆ. ಅದು ಅವರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದ್ದಕ್ಕೆ ಪ್ರತಿಫಲವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70