caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 36

ಮಕ್ಕಾ · ಅವತರಣ ಕ್ರಮ 61 · 41:36

وَإِمَّا يَنزَغَنَّكَ مِنَ ٱلشَّيْطَٰنِ نَزْغٌ فَٱسْتَعِذْ بِٱللَّهِ إِنَّهُۥ هُوَ ٱلسَّمِيعُ ٱلْعَلِيمُ

Kannada Translation - Hamza Buturನಿಮಗೆ ಶೈತಾನನ ಕಡೆಯಿಂದ ಏನಾದರೂ ದುಷ್ಪ್ರೇರಣೆ ಉಂಟಾದರೆ ಅಲ್ಲಾಹನೊಡನೆ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70