caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 49

ಮಕ್ಕಾ · ಅವತರಣ ಕ್ರಮ 61 · 41:49

لَّا يَسْـَٔمُ ٱلْإِنسَٰنُ مِن دُعَآءِ ٱلْخَيْرِ وَإِن مَّسَّهُ ٱلشَّرُّ فَيَـُٔوسٌ قَنُوطٌ

Kannada Translation - Hamza Buturಒಳಿತನ್ನು ಬೇಡಲು ಮನುಷ್ಯನಿಗೆ ಆಯಾಸವಾಗುವುದಿಲ್ಲ. ಆದರೆ ಅವನಿಗೆ ತೊಂದರೆಯುಂಟಾದರೆ ಅವನು ಹತಾಶ ಮತ್ತು ನಿರಾಶನಾಗುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70