قُلْ أَرَءَيْتُمْ إِن كَانَ مِنْ عِندِ ٱللَّهِ ثُمَّ كَفَرْتُم بِهِۦ مَنْ أَضَلُّ مِمَّنْ هُوَ فِى شِقَاقٍۭ بَعِيدٍ
Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ? ಇದು (ಕುರ್‌ಆನ್) ಅಲ್ಲಾಹನ ಕಡೆಯಿಂದಾಗಿದ್ದು, ನಂತರ ನೀವು ಅದನ್ನು ನಿಷೇಧಿಸುವುದಾದರೆ, (ಸತ್ಯದಿಂದ) ವಿದೂರವಾದ ಕಡು ವಿರೋಧದಲ್ಲಿರುವವನಿಗಿಂತಲೂ ಹೆಚ್ಚು ದಾರಿತಪ್ಪಿದವನು ಯಾರು?”