caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Fussilat, ಆಯತ್ 54

ಮಕ್ಕಾ · ಅವತರಣ ಕ್ರಮ 61 · 41:54

أَلَآ إِنَّهُمْ فِى مِرْيَةٍ مِّن لِّقَآءِ رَبِّهِمْ أَلَآ إِنَّهُۥ بِكُلِّ شَىْءٍ مُّحِيطٌۢ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಅವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವ ವಿಷಯದಲ್ಲಿ ಸಂದೇಹದಲ್ಲಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅವನು ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70