ٱللَّهُ ٱلَّذِىٓ أَنزَلَ ٱلْكِتَٰبَ بِٱلْحَقِّ وَٱلْمِيزَانَ وَمَا يُدْرِيكَ لَعَلَّ ٱلسَّاعَةَ قَرِيبٌ
Kannada Translation - Hamza Buturಅಲ್ಲಾಹು ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದಾನೆ ಮತ್ತು ತಕ್ಕಡಿಯನ್ನು (ಕೂಡ ಇಳಿಸಿಕೊಟ್ಟಿದ್ದಾನೆ). ನಿಮಗೇನು ಗೊತ್ತು? ಅಂತ್ಯಸಮಯವು ಸಮೀಪದಲ್ಲೇ ಇರಬಹುದು.