caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 19

ಮಕ್ಕಾ · ಅವತರಣ ಕ್ರಮ 62 · 42:19

ٱللَّهُ لَطِيفٌۢ بِعِبَادِهِۦ يَرْزُقُ مَن يَشَآءُ وَهُوَ ٱلْقَوِىُّ ٱلْعَزِيزُ

Kannada Translation - Hamza Buturಅಲ್ಲಾಹು ಅವನ ದಾಸರ ಮೇಲೆ ದಯೆಯನ್ನು ಹೊಂದಿದ್ದಾನೆ. ಅವನು ಇಚ್ಛಿಸುವವರಿಗೆ ಅವನು ಉಪಜೀವನವನ್ನು ಒದಗಿಸುತ್ತಾನೆ. ಅವನು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70