caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 28

ಮಕ್ಕಾ · ಅವತರಣ ಕ್ರಮ 62 · 42:28

وَهُوَ ٱلَّذِى يُنَزِّلُ ٱلْغَيْثَ مِنۢ بَعْدِ مَا قَنَطُوا۟ وَيَنشُرُ رَحْمَتَهُۥ وَهُوَ ٱلْوَلِىُّ ٱلْحَمِيدُ

Kannada Translation - Hamza Buturಅವನೇ ಮನುಷ್ಯರು ನಿರಾಶರಾದ ಬಳಿಕ ಮಳೆಯನ್ನು ಸುರಿಸುವವನು ಮತ್ತು ತನ್ನ ದಯೆಯನ್ನು ಹಬ್ಬಿಸುವವನು. ಅವನು ರಕ್ಷಕನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70