caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shura, ಆಯತ್ 3

ಮಕ್ಕಾ · ಅವತರಣ ಕ್ರಮ 62 · 42:3

كَذَٰلِكَ يُوحِىٓ إِلَيْكَ وَإِلَى ٱلَّذِينَ مِن قَبْلِكَ ٱللَّهُ ٱلْعَزِيزُ ٱلْحَكِيمُ

Kannada Translation - Hamza Buturಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹು ನಿಮಗೆ ಮತ್ತು ನಿಮಗಿಂತ ಮೊದಲಿನವರಿಗೆ ಈ ರೀತಿ ದೇವವಾಣಿಯನ್ನು ನೀಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70