وَمَآ أَصَٰبَكُم مِّن مُّصِيبَةٍ فَبِمَا كَسَبَتْ أَيْدِيكُمْ وَيَعْفُوا۟ عَن كَثِيرٍ
Kannada Translation - Hamza Buturನಿಮಗೇನಾದರೂ ವಿಪತ್ತು ಸಂಭವಿಸಿದರೆ ಅದು ನಿಮ್ಮ ಕೈಗಳು ಮಾಡಿದ ಕರ್ಮಗಳ ಪ್ರತಿಫಲವಾಗಿದೆ. ಹೆಚ್ಚಿನವುಗಳನ್ನು ಅವನು ಮನ್ನಿಸುತ್ತಾನೆ.
وَمَآ أَصَٰبَكُم مِّن مُّصِيبَةٍ فَبِمَا كَسَبَتْ أَيْدِيكُمْ وَيَعْفُوا۟ عَن كَثِيرٍ