وَمَآ أَنتُم بِمُعْجِزِينَ فِى ٱلْأَرْضِ وَمَا لَكُم مِّن دُونِ ٱللَّهِ مِن وَلِىٍّ وَلَا نَصِيرٍ
Kannada Translation - Hamza Buturಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲು ನಿಮಗೆ ಸಾಧ್ಯವಿಲ್ಲ. ಅಲ್ಲಾಹನ ಹೊರತು ನಿಮಗೆ ಬೇರೆ ರಕ್ಷಕರು ಅಥವಾ ಸಹಾಯಕರಿಲ್ಲ.
وَمَآ أَنتُم بِمُعْجِزِينَ فِى ٱلْأَرْضِ وَمَا لَكُم مِّن دُونِ ٱللَّهِ مِن وَلِىٍّ وَلَا نَصِيرٍ