وَمِنْ ءَايَٰتِهِ ٱلْجَوَارِ فِى ٱلْبَحْرِ كَٱلْأَعْلَٰمِ Kannada Translation - Hamza Buturಸಮುದ್ರಗಳಲ್ಲಿ ಚಲಿಸುವ ಬೆಟ್ಟಗಳಂತಹ ಹಡಗುಗಳು ಅವನ ದೃಷ್ಟಾಂತಗಳಲ್ಲಿ ಸೇರಿದ್ದಾಗಿವೆ.